ಅರಕಲಗೂಡು: ಯುವಕನೋರ್ವ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ತಾಲೂಕಿನಲ್ಲಿ ನಡೆದಿದೆ.
ಆರೋಪಿ ರಾಮನಕೊಪ್ಪಲು ಜ್ಞಾನೇಶ್ (20) ಎಂಬಾತ ರಜಾ ದಿನವಾದ ಭಾನುವಾರ ಮಧ್ಯಾಹ್ನ 4ನೇ ತರಗತಿ ಓದುತ್ತಿದ್ದ ಬಾಲಕಿಯ ಮನೆಗೆ ತೆರಳಿ ನಿಮ್ಮ ತಾಯಿ ಎಲ್ಲಿ ಎಂದು ಒಳ ಪ್ರವೇಶಿಸಿದ್ದಾನೆ. ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಅತ್ಯಾಚರಕ್ಕೊಳಗಾಗಿ ಅಸ್ವಸ್ಥಗೊಂಡಿರುವ ಸಂತ್ರಸ್ತ ಬಾಲಕಿಯನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಣನೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

No comments:
Post a Comment